ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ಏರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. .ರಾಜೀವ್ ಬನ್ಸಾಲ್ ಅವರು ಏರ್ ಇಂಡಿಯಾದ ಮಧ್ಯಂತರ ಸಿಎಂಡಿ ಆಗಿ ಮೂರು ತಿಂಗಳ ಕಾಲ ಸೇವೆ ಸಲ್ಲಿಸಿದ್ದು ಇದೀಗ ಅವರ ಜಾಗಕ್ಕೆ ಕರೋಲಾ ಅವರನ್ನು ನೇಮಕ ಮಾಡಲಾಗಿದೆ. .ಪ್ರದೀಪ್ ಸಿಂಗ್ ಕರೋಲಾ ಅವರು ಸದ್ಯ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಷನ್ ಲಿ.ಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. .Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics