ಕಣಿವೆಯಲ್ಲಿ ಕಲ್ಲು ತೂರಾಟ ಘಟನೆ: 4327 ಕಾಶ್ಮೀರಿ ಯುವಕರ ವಿರುದ್ಧ ಪ್ರಕರಣ ಹಿಂಪಡೆಯಲು ಮೆಹಬೂಬಾ ಮುಫ್ತಿ ಆದೇಶ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಕಣಿವೆಯಲ್ಲಿ ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿದ್ದ 4327 ಯುವಕರ ವಿರುದ್ಧ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ.
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಕಣಿವೆಯಲ್ಲಿ ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿದ್ದ 4327 ಯುವಕರ ವಿರುದ್ಧ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ.
"ಮೆಹಬೂಬಾ ಮುಫ್ತಿಯವರು ಒಟ್ಟು 744 ಪ್ರಕರಣದಲ್ಲಿ ಭಾಗವಹಿಸಿದ್ದ 4327 ಯುವಕರ ವಿರುದ್ಧ ಪ್ರಕರಣ ಹಿಂಪಡೆಯಲು ಆದೇಶಿಸಿದ್ದಾರೆ. ಪೊಲೀಸ್ ಮಹಾ ನಿರ್ದೇಶಕ ಜನರಲ್ ಎಸ್ ಪಿ ವೈದ್ ನೇತೃತ್ವದ ಉನ್ನತ ಸಮಿತಿ ಶಿಫಾರಸ್ ನ ಬಳಿಕ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ, ವೈಡ್-ನೇತೃತ್ವದ ಸಮಿತಿಯು ತನ್ನ ವರದಿಯನ್ನು ಇಂದು ಮುಖ್ಯಮಂತ್ರಿಗೆ ಸಲ್ಲಿಸಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com