ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್ ಪತನ, ಏಳು ಸಾವು

ಬಾರತೀಯ ವಾಯುಸೇವನೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡು ಏಳು ಮಂದಿ ಸಾವಿಗೀಡಾಗಿರುವ ಘಟನೆ ಅರುಣಾಚಲ ಪ್ರದೇಸದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಇಟಾ ನಗರ: ಬಾರತೀಯ ವಾಯುಸೇವನೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡು ಏಳು ಮಂದಿ ಸಾವಿಗೀಡಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. 
ವಾಯುಪಡೆಗೆ ಸೇರಿದ Mi17 v5ಹೆಲಿಕಾಪ್ಟರ್ ಪತನಗೊಂಡಿದೆ. ಓರ್ವ ಅಧಿಕಾರಿಯೂ ಸೇರಿ ಏಳುಮಂದಿ ಮೃತಪಟ್ಟಿದ್ದಾರೆ.
ಹೆಲಿಕಾಪ್ಟರ್ ನಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು.
ಅಪಘಾತಕ್ಕೆ ಖಚಿತ ಕಾರಣವನ್ನು ಪತ್ತೆ ಮಾಡಲು ವಿಚಾರಣೆ ನಡೆಸುವುದಾಗಿ ವಾಯು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com