ಗುಜರಾತ್ ಹಾದಿಯಲ್ಲಿ ಮಹಾರಾಷ್ಟ್ರ: ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ಕಡಿತ

ಮಹಾರಾಷ್ಟ್ರ ಸರ್ಕಾರವೂ ಗುಜರಾತ್ ಮಾದರಿಯಲ್ಲೇ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ನ್ನು ಕಡಿತಗೊಳಿಸಿದ್ದು, ಪೆಟ್ರೋಲ್ ಮೇಲಿನ ವ್ಯಾಟ್ ನ್ನು 2 ರೂಪಾಯಿ ಹಾಗೂ ಡಿಸೇಲ್ ಮೇಲಿನ ವ್ಯಾಟ್ ನ್ನು 1..
ಗುಜರಾತ್ ಹಾದಿಯಲ್ಲಿ ಮಹಾರಾಷ್ಟ್ರ: ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ಕಡಿತ
ಗುಜರಾತ್ ಹಾದಿಯಲ್ಲಿ ಮಹಾರಾಷ್ಟ್ರ: ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ಕಡಿತ
ಮುಂಬೈ: ಮಹಾರಾಷ್ಟ್ರ ಸರ್ಕಾರವೂ ಗುಜರಾತ್ ಮಾದರಿಯಲ್ಲೇ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ನ್ನು ಕಡಿತಗೊಳಿಸಿದ್ದು, ಪೆಟ್ರೋಲ್ ಮೇಲಿನ ವ್ಯಾಟ್ ನ್ನು 2 ರೂಪಾಯಿ ಹಾಗೂ ಡಿಸೇಲ್ ಮೇಲಿನ ವ್ಯಾಟ್ ನ್ನು 1 ರೂಪಾಯಿ ಕಡಿಮೆಗೊಳಿಸಿದ್ದು, ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. 
ಪರಿಷ್ಕೃತ ದರ ಜಾರಿಗೆ ಬಂದ ನಂತರ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ ರೂ. 75.58 ಹಾಗೂ ಡಿಸೇಲ್ ಬೆಲೆ ಪ್ರತಿ ಲೀಟರ್ ಗೆ 59.55 ರೂಪಾಯಿಯಾಗಲಿದೆ. ಗುಜರಾತ್ ನಂತರ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ದರವನ್ನು ಇಳಿಕೆ ಮಾಡಿದ 2 ನೇ ರಾಜ್ಯ ಮಹಾರಾಷ್ಟ್ರವಾಗಿದೆ. ಇಂದೇ ಗುಜರಾತ್ ಸಹ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ದರವನ್ನು ಶೇ.4 ರಷ್ಟು ಇಳಿಕೆ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com