ದಿ ವೈರ್ ವಿರುದ್ಧ ಜಯ್ ಷಾ ಮಾನನಷ್ಟ ಮೊಕದ್ದಮೆ: ವಿಚಾರಣೆ ಅ.16ಕ್ಕೆ ಮುಂದೂಡಿಕೆ

ದಿ ವೈರ್ ಸುದ್ದಿ ಜಾಲತಾಣದ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಪುತ್ರ ಜಯ್ ಷಾ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಹಮದಾಬಾದ್ ನ ಮೆಟ್ರೋಪಾಲಿಟನ್ ಕೋರ್ಟ್
ಜಯ್ ಷಾ
ಜಯ್ ಷಾ
Updated on
ಅಹಮದಾಬಾದ್: ದಿ ವೈರ್ ಸುದ್ದಿ ಜಾಲತಾಣದ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಪುತ್ರ ಜಯ್ ಷಾ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಹಮದಾಬಾದ್ ನ ಮೆಟ್ರೋಪಾಲಿಟನ್ ಕೋರ್ಟ್ ಅ.16 ಕ್ಕೆ ಮುಂದೂಡಿದೆ. 
ಜಯ್ ಷಾ ಪರ ವಕೀಲರು ಹೈಕೋರ್ಟ್ ನ ಕಲಾಪದಲ್ಲಿದ್ದ ಕಾರಣ ಅ.11 ರಂದು ಕೋರ್ಟ್ ಗೆ ಗೈರು ಹಾಜರಾದ ಕಾರಣ ವಿಚಾರಣೆಯನ್ನು ಮುಂದೂಡಲಾಗಿದ್ದು, ಕೋರ್ಟ್ ಕಲಾಪಕ್ಕೆ ಹಾಜರಾಗಲು ಸಮಯಾವಕಾಶ ಕೇಳಿದ್ದಾರೆ. ಜಯ್ ಷಾ ಪರ ವಕೀಲರಿಗೆ ಮೆಟ್ರೋಪಾಲಿಟನ್ ಕೋರ್ಟ್ ಸಮಯಾವಕಾಶ ನೀಡಿದ್ದು ವಿಚಾರಣೆಯನ್ನು ಅ.16 ಕ್ಕೆ ಮುಂದೂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com