ಮುಕೇಶ್ ಪಟೇಲ್ ಸ್ಕೂಲ್ ಆಫ್ ಟೆಕ್ನೋಲೊಜಿ ಮ್ಯಾನೇಜ್ ಮೆಂಟ್ ಆಂಡ್ ಇಂಜಿನಿಯರಿಂಗ್ ಕಾಲೇಜ್ ಆಗಸ್ಟ್ 5ರಂದು 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಕಾಲೇಜ್ ನಿಂದ ಉಚ್ಚಾಟಿಸಿತ್ತು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕಾಲೇಜ್ ಆದೇಶವನ್ನು ರದ್ದುಗೊಳಿಸಿದೆ.