ಕೇರಳ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಮೂವರ ಬಂಧನ

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆಯಡಿ ಕೇರಳದ ಕಣ್ಣೂರಿನಲ್ಲಿ ಮೂವರನ್ನು ಬಂಧಿಸಲಾಗಿದೆ.
ಇಸ್ಲಾಮಿಕ್ ಉಗ್ರ ಸಂಘಟನೆ
ಇಸ್ಲಾಮಿಕ್ ಉಗ್ರ ಸಂಘಟನೆ
Updated on
ಕಣ್ಣೂರು: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆಯಡಿ ಕೇರಳದ ಕಣ್ಣೂರಿನಲ್ಲಿ ಮೂವರನ್ನು ಬಂಧಿಸಲಾಗಿದೆ. 
ಇತ್ತೀಚೆಗೆ ಟರ್ಕಿಗೆ ಭೇಟಿ ನೀಡಿದ್ದ ಮೂವರು ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇನ್ನಿಬ್ಬರು ಶಂಕಿತರಿಗಾಗಿ ಪೊಲೀಸ್ ಅಧಿಕಾರಿಗಳು ಲುಕ್ ಔಟ್ ನೊಟೀಸ್ ಹಿಡಿದು ಹುಡುಕುತ್ತಿದ್ದಾರೆ, ಈಗಾಗಲೇ ಬಂಧಿಸಿರುವ ಮೂವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಒಪ್ಪಿಸಲಿದ್ದು, ವಶಕ್ಕೆ ಪಡೆಯಲು ಅನುಮತಿ ಕೇಳಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com