ಸಾಮಾಜಿಕ ಮಾಧ್ಯಮಗಳಲ್ಲಿ ಯೋಗಿ ಆದಿತ್ಯನಾಥ್ ಆಕ್ಷೇಪಾರ್ಹ ಫೋಟೋ: 7 ಮುಸ್ಲಿಂ ಯುವಕರ ವಿರುದ್ಧ ಕೇಸ್ ದಾಖಲು

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಕ್ಷೇಪಾಹ್ರ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ ಹಿನ್ನೆಲೆಯಲ್ಲಿ ಮಹಾರಾಜ್ ...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on: 
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಕ್ಷೇಪಾಹ್ರ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ ಹಿನ್ನೆಲೆಯಲ್ಲಿ ಮಹಾರಾಜ್ ಗಂಜ್ ನ 7 ಮುಸ್ಲಿಂ ಯುವಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.
2002 ರಲ್ಲಿ ಯೋಗಿ ಆದಿತ್ಯನಾಥ್ ಸ್ಥಾಪಿಸಿದ್ದ ಹಿಂದೂ ಯುವ ವಾಹಿನಿ ಸಂಘಟನೆ ಮುಖ್ಯಸ್ಥ ನರಸಿಂಗ್ ಪಾಂಡೆ ಈ ಸಂಬಂಧ ದೂರು ದಾಖಲಿಸಿದ್ದರು.
ಸಿಎಂ ಯೋಗಿ ಆದಿತ್ಯನಾಥ್ ಅವರ ಫೋಟೋವನ್ನು ಫೋಟೋ ಶಾಪ್ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು, ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದ ಪಾಂಡೆ ಅವರ ಬಂಧನಕ್ಕೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com