ಕೊಲ್ಕೋತಾದ ಬುರ್ರಾಬಜಾರ್ ನಲ್ಲಿ ಕಟ್ಟಡ ಕುಸಿತ: ಓರ್ವ ಸಾವು

ಪಶ್ಚಿಮ ಬಂಗಾಳದ ಬುರ್ರಾಬಜಾರ್ ನಲ್ಲಿರುವ ಕಟ್ಟಡ ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ. ಕಟ್ಟಡದ ಒಂದು ಮತ್ತು ಎರಡನೇಯ ಮಹಡಿ ಕುಸಿದು ಬಿದ್ದ ಪರಿಣಾಮ ಓರ್ವ ಮೃತ ಪಟ್ಟಿದ್ದಾನೆ...
ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ
ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ
ಕೊಲ್ಕೋತಾ: ಪಶ್ಚಿಮ ಬಂಗಾಳದ ಬುರ್ರಾಬಜಾರ್ ನಲ್ಲಿರುವ ಕಟ್ಟಡ ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ.
ಕಟ್ಟಡದ ಒಂದು ಮತ್ತು ಎರಡನೇಯ ಮಹಡಿ ಕುಸಿದು ಬಿದ್ದ ಪರಿಣಾಮ ಓರ್ವ ಮೃತ ಪಟ್ಟಿದ್ದಾನೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಕಟ್ಟಡದ ಅವಶೇಷಗಳಡಿ ಮತ್ತಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮತ್ತಷ್ಟು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com