ರಾಷ್ಟ್ರೀಯ ಪಿಂಚಣಿ ಯೋಜನೆ: ವಯಸ್ಸಿನ ಮಿತಿ 60 ರಿಂದ 65 ಕ್ಕೆ ಏರಿಕೆ

ರಾಷ್ಟ್ರೀಯ ಪಿಂಚಣಿ ಯೋಜನೆಗೆ ಪ್ರವೇಶ ಪಡೆಯುವ ವಯಸ್ಸಿನ ಮಿತಿಯನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ 60 ರಿಂದ 65 ಕ್ಕೆ ಏರಿಕೆ ಮಾಡಿದೆ.
ರಾಷ್ಟ್ರೀಯ ಪಿಂಚಣಿ ಯೋಜನೆ: ವಯಸ್ಸಿನ ಮಿತಿ 60 ರಿಂದ 65 ಕ್ಕೆ ಏರಿಕೆ
ರಾಷ್ಟ್ರೀಯ ಪಿಂಚಣಿ ಯೋಜನೆ: ವಯಸ್ಸಿನ ಮಿತಿ 60 ರಿಂದ 65 ಕ್ಕೆ ಏರಿಕೆ
ನವದೆಹಲಿ: ರಾಷ್ಟ್ರೀಯ ಪಿಂಚಣಿ ಯೋಜನೆಗೆ ಪ್ರವೇಶ ಪಡೆಯುವ ವಯಸ್ಸಿನ ಮಿತಿಯನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ 60 ರಿಂದ 65 ಕ್ಕೆ ಏರಿಕೆ ಮಾಡಿದೆ. 
ಪಿಎಫ್ಆರ್ ಡಿಎ ಅಧ್ಯಕ್ಷ ಹೇಮಂತ್ ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸಿದ್ದು, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಂಡಳಿ ವಯೋಮಿತಿಯ ಬದಲಾವಣೆಗೆ ಒಪ್ಪಿಗೆ ಸೂಚಿಸಿದ್ದು, ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. 
ಈ ವರೆಗೂ 18-60 ವರ್ಷದ ವಯಸ್ಸಿನವರು ರಾಷ್ಟ್ರೀಯ ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿತ್ತು, ಈಗ ವಯಸ್ಸಿನ ಮಿತಿಯನ್ನು 60 ರಿಂದ 65 ಕ್ಕೆ ಏರಿಕೆ ಮಾಡಲಾಗುತ್ತಿದೆ.    

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com