ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿ-ಜಪಾನ್ ಪ್ರಧಾನಿ ಶಿಂಜೋ ಅಬೆ ರೋಡ್ ಶೋ ಇಂದು!

ಜಪಾನ್ ಪ್ರಧಾನಿ ಶಿಂಜೋ ಅಬೆ ಸೆ.13 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಗುಜರಾತ್ ನ ಗಾಂಧಿ ನಗರದಲ್ಲಿ ನಡೆಯಲಿರುವ ಭಾರತ-ಜಪಾನ್ ನ 12 ನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜಪಾನ್ ಪ್ರಧಾನಿ-ನರೇಂದ್ರ ಮೋದಿ
ಜಪಾನ್ ಪ್ರಧಾನಿ-ನರೇಂದ್ರ ಮೋದಿ
Updated on: 
ನವದೆಹಲಿ: ಜಪಾನ್ ಪ್ರಧಾನಿ ಶಿಂಜೋ ಅಬೆ ಸೆ.13 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಗುಜರಾತ್ ನ ಗಾಂಧಿ ನಗರದಲ್ಲಿ ನಡೆಯಲಿರುವ ಭಾರತ-ಜಪಾನ್ ನ 12 ನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.  
ಇದಕ್ಕೂ ಮುನ್ನ ಅಹಮದಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಂಜೋ ಅಹಮದಾಬಾದ್ ಹಾಗೂ ಗಾಂಧಿ ನಗರದಲ್ಲಿ ಅಬೆ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋಗಾಗಿ ಸಿದ್ಧತೆ ನಡೆಸಲಾಗಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಆಗಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಜಪಾನ್ ಪ್ರಧಾನಿಯ ಆಗಮನವನ್ನು ಎದುರುನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com