ಎಐಎಡಿಎಂಕೆ ಉಚ್ಚಾಟಿತ ಶಾಸಕ ಸೆಂಥಿಲ್ ಬಾಲಾಜಿ ಮತ್ತು ಸಂಬಂಧಿಕರ ಮೇಲೆ ಐಟಿ ದಾಳಿ

ಟಿಟಿವಿ ದಿನಕರನ್ ಎಐಎಡಿಎಂಕೆ ಪಕ್ಷದಿಂದ ಅನರ್ಹ ಗೊಳಿಸಿದ್ದ 18 ಶಾಸಕರ ಪೈಕಿ ಒಬ್ಬರ ಮೇಲೆ ಆದಾಯ ತೆರಿಗೆ ಇಲಾಖೆ ಇಂದು ದಾಳಿ ನದೆಸಿದೆ.
ಸೆಂಥಿಲ್ ಬಾಲಾಜಿ
ಸೆಂಥಿಲ್ ಬಾಲಾಜಿ
Updated on: 
ಚೆನ್ನೈ: ಟಿಟಿವಿ ದಿನಕರನ್ ಎಐಎಡಿಎಂಕೆ ಪಕ್ಷದಿಂದ ಅನರ್ಹ ಗೊಳಿಸಿದ್ದ  18 ಶಾಸಕರ ಪೈಕಿ ಒಬ್ಬರ ಮೇಲೆ ಆದಾಯ ತೆರಿಗೆ ಇಲಾಖೆ ಇಂದು ದಾಳಿ ನದೆಸಿದೆ.
ಎ ಎನ್ ಐ ಸುದ್ದಿ ಅನುಸಾರ, ಮಾಜಿ ಸಚಿವ ಸೆಂಥಿಲ್ ಬಾಲಾಜಿ ಮತ್ತು ಅವರ ಸಂಬಂಧಿಕರಿಗೆ ಸೇರಿದ 10 ಸ್ಥಳಗಳ ಮೇಲೆ ತಮಿಳುನಾಡಿನ ಕರೂರ್ ನಲ್ಲಿ ಐಟಿ ಇಲಾಖೆಯಿಂದ ದಾಳಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com