ಕಾಂಗ್ರೆಸ್ ಉಪಾಧ್ಯಕ್ಷರಾಗಿ ರಾಹುಲ್ ಗಾಂಧಿ ದೇಶದಲ್ಲಿ ಎಲ್ಲಿ ಬೇಕಾದರೂ ಹೋಗಬಹುದು, ಆದರೆ ರಾಹುಲ್ ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್ ಸ್ಥಾನವನ್ನು ಕಳೆದುಕೊಳ್ಳುತ್ತದೆ ಎಂದು ಅವರ ಪಕ್ಷದವರೇ ಹೇಳುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಗುಜಾರಾತ್ ಗೂ ತೆರಳಿದ್ದು ಅಲ್ಲಿಯೂ ಕಾಂಗ್ರೆಸ್ ಸೋಲು ಖಚಿತ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.