ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದಕ್ಷಿಣ ಕಾಶ್ಮೀರದಲ್ಲಿ 12 ಉಗ್ರರ ಹತ್ಯೆ, 3 ಯೋಧರು ಹುತಾತ್ಮ: ಎನ್ ಕೌಂಟರ್ ಮುಕ್ತಾಯ

ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳು 12 ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆಯಲ್ಲಿ 3 ಯೋಧರು ಹುತಾತ್ಮರಾಗಿದ್ದಾರೆ.
ಕಾಶ್ಮೀರ: ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳು 12 ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆಯಲ್ಲಿ 3 ಯೋಧರು ಹುತಾತ್ಮರಾಗಿದ್ದಾರೆ. 
ಭದ್ರತಾ ಸಿಬ್ಬಂದಿಗಳು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಎಎನ್ಐ ವರದಿಯ ಪ್ರಕಾರ ಓರ್ವ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದ್ದರೆ ನಾಲ್ವರು ನಾಗರಿಕರೂ ಮೃತಪಟ್ಟಿದ್ದಾರೆ. 
ದಕ್ಷಿಣ ಕಾಶ್ಮೀರದ 4 ವಿವಿಧ ಭಾಗಗಳಲ್ಲಿ ಎನ್ ಕೌಂಟರ್ ನಡೆದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com