ಘಟನೆಯನ್ನು ನಿರ್ವಹಿಸುವುದರಲ್ಲಿ ಮೆಹಬೂಬಾ ಮುಫ್ತಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಲಾಲ್ ಸಿಂಗ್, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸಿಂಗ್ ಹಾಗೂ ಕೈಗಾರಿಕಾ ಸಚಿವರಾಗಿದ್ದ ಚಂದ್ರಪ್ರಕಾಶ್ ಗಂಗಾ, ಕಠಿವಾ ಅತ್ಯಾಚಾರ ಪ್ರಕರಣದ ಆರೋಪಿಯ ಪರ ಮಾತನಾಡಿದ್ದರು ಎಂಬ ಕಾರಣಕ್ಕೆ ಅವರ ರಾಜೀನಾಮೆ ಪಡೆಯಲಾಗಿತ್ತು.