ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಮರು ಆಯ್ಕೆ

ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ 2ನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ....
ಸೀತಾರಾಂ ಯೆಚೂರಿ
ಸೀತಾರಾಂ ಯೆಚೂರಿ
Updated on
ಹೈದರಾಬಾದ್: ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ 2ನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ.
ಹೊಸದಾಗಿ ರಚನೆಯಾಗಿರುವ ಕೇಂದ್ರ ಸಮಿತಿ ಯೆಚೂರಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದೆ,ಪಾಲಿಟ್ ಬ್ಯೂರೋ ಸದಸ್ಯ ಪ್ರಕಾಶ್ ಕಾರಟ್ ಅವರನ್ನು ಅಭ್ಯರ್ಥಿಯಾಗಿಸಲಾಗುವುದು ಎಂಬ ಊಹೋ ಪೋಹಾಗಳು ಕೇಳಿ ಬಂದಿದ್ದವು. ಆದರೆ ಅದಕ್ಕೆ ಯೆಚೂರಿ ಅವಕಾಶ ನೀಡಿಲ್ಲ.
ಭಾನುವಾರ ಬೆಳಗ್ಗದೆ ಸಭೆ ಸೇರಿದ ನ್ಯೂ ಸೆಂಟ್ರಲ್ ಕಮಿಟಿ  ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆಮಾಡಿದೆ. ಯೆಚೂರಿ ಅವರು ಪುನಾರಾರ್ಯೆ ಆಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಕಾಶ್ ಕಾರಟ್ ಮತ್ತು ಯೆಚೂರಿ ಅವರ ನಡುವಿನ ಭಿನ್ನಾಭಿಪ್ರಾಯಗಳು ಬಹಿರಂಗವಾಗಿ ಪ್ರಕಟಗೊಂಡಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com