ದೆಹಲಿಯ ಜಾಮೀಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಮೊದಲ ಖಾನ್ ಅಬ್ದುಲ್ ಗಫರ್ ಖಾನ್ ಮೆಮೋರಿಯಲ್ ನಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನೀತಿ ಆಯೋಗದ ಮುಖ್ಯಸ್ಥ ಅಮಿತಾಬ್ ಕಾಂತ್ ಅವರು, ಭಾರತ ಹಿಂದುಳಿದಿರುವಿಕೆಗೆ ಪ್ರಮುಖವಾಗಿ ಸಾಮಾಜಿಕ ಅಭಿವೃದ್ಧಿಯಲ್ಲಿ ದೇಶ ಹಿಂದುಳಿಯಲು ಪೂರ್ವ ಭಾರತದ ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ, ಛತ್ತೀಸ್ ಘಡ ಮತ್ತು ಮಧ್ಯ ಪ್ರದೇಶ ರಾಜ್ಯಗಳೇ ಕಾರಣ ಎಂದು ಹೇಳಿದ್ದಾರೆ.