ಕಾಶ್ಮೀರದಲ್ಲಿ ಉಗ್ರ ದಾಳಿ, ಕಾಂಗ್ರೆಸ್ ಮುಖಂಡನಿಗೆ ಗುಂಡೇಟು

ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ (ಪಿಡಿಪಿ) ಮಾಜಿ ಮುಖಂಡನೋರ್ವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ ಘಟನೆ...
ಕಾಶ್ಮೀರದಲ್ಲಿ ಉಗ್ರ ದಾಳಿ, ಕಾಂಗ್ರೆಸ್  ಮುಖಂಡನಿಗೆ ಗುಂಡೇಟು
ಕಾಶ್ಮೀರದಲ್ಲಿ ಉಗ್ರ ದಾಳಿ, ಕಾಂಗ್ರೆಸ್ ಮುಖಂಡನಿಗೆ ಗುಂಡೇಟು
Updated on: 
ಪುಲ್ವಾರಾ( ಜಮ್ಮು ಕಾಶ್ಮೀರ): ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ (ಪಿಡಿಪಿ) ಮುಖಂಡನೋರ್ವರ ಮೇಲೆ  ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ  ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.
ಕಾಂಗ್ರೆಸ್  ಮುಖಂಡ ಗುಲಾಮ್ ನಬಿ ಪಟೇಲ್  ದಾಳಿಗೀಡಾಗಿದ್ದು ಅವರು ಯಾದರ್ ನಿಂದ ಪುಲ್ವಾರಕ್ಕೆ ಬರುವ ಮಾರ್ಗದಲ್ಲಿ ಈ ದಾಳಿ ನಡೆದಿದೆ. ರಾಜ್ಪೋರಾ ದಲ್ಲಿ ಉಗ್ರರು ಪಟೇಲ್ ಅವರ ಮೇಲೆ ಗುಂಡು ಹಾರಿಸಿದ್ದಾರೆ. 
ಘಟನೆ ವೇಳೆ ಪಟೇಲ್ ಅವರೊಡನಿದ್ದ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಸಹ ತೀವ್ರ ಸ್ವರೂಪದ ಗಾಯಗಳಾಗಿದೆ.
ದಾಳಿ ನಡೆಸಿದ್ದ ಉಗ್ರರು ಸ್ಥಳದಿಂಡ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com