ಇಂದು ಮಲ್ಹೋತ್ರ ಅವರ ನೇಮಕಾತಿ ಆದೇಶವನ್ನು ತಡೆಹಿಡಿಯುವುದು ನ್ಯಾಯವಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ. ಇಂದು ಮಲ್ಹೋತ್ರ ಅವರ ನೇಮಕಾತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಇಂದಿರಾ ಜೈಸಿಂಗ್, ಇದರಿಂದಾಗಿ ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ತಾವು ಚಿಂತಿತರಾಗಿರುವುದಾಗಿ ಹೇಳಿದ್ದರು.