ಕಾಂಗ್ರೆಸ್ ಕಾರ್ಯಕಾರಿ ಸಮಿತಿ 'ಭ್ರಷ್ಟಾಚಾರದ ಸಮಿತಿ' - ಬಿಜೆಪಿ
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಭ್ರಷ್ಟಾಚಾರದ ಸಮಿತಿ ಎಂದು ಬಿಜೆಪಿ ಬಣ್ಣಿಸಿದೆ.ಸರ್ಕಾರದ ಬಗ್ಗೆ ಸುಳ್ಳು ಹಾಗೂ ಜನರನ್ನು ಹಾದಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆರೋಪಿಸಿದ್ದಾರೆ.