2006 ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ಚಿದಂಬರಂ ಅಕ್ರಮವಾಗಿ ವಿದೇಶಿ ಹೂಡಿಕೆ ಪ್ರಚಾರ ಮಂಡಳಿ (ಎಫ್ಐಪಿಬಿ) ಅನುಮೋದನೆಯನ್ನು ನಿಡಿದ್ದಾರೆ. ಇವರು ಏರ್ಸೆಲ್ ಮ್ಯಾಕ್ಸಿಸ್ ಒಪ್ಪಂದಕ್ಕೆ 3,500 ಕೋಟಿ ರೂ. ಹಾಗೂ ಐಎನ್ಎಕ್ಸ್ ಮೀಡಿಯಾ ಗಾಗಿ 305 ಕೋಟಿ ರೂ. ಅಕ್ರಮ ಹಣ ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.