ಆರ್ ಪಿಎಫ್ ಯೋಧರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ

ರೈಲ್ವೆ ರಕ್ಷಣಾ ಪಡೆ ಯೋಧರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.

ಆರ್ ಪಿಎಫ್ ಗೆ 9500-10000 ಯೋಧರ ನೇಮಕಾತಿ ನಡೆಯಲಿದ್ದು, ಈ ಪೈಕಿ ಶೇ.50 ರಷ್ಟು ಮೀಸಲಾತಿಯನ್ನು ಮಹಿಳೆಯರಿಗೇ ನೀಡಲಾಗುವುದು ಎಂದು ಪೀಯೂಷ್ ಗೋಯಲ್ ತಿಳಿಸಿದ್ದಾರೆ. 
ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಹಿನ್ನೆಲೆಯಲ್ಲಿ ಮೀಸಲಾತಿ ನೀಡಲಾಗಿದೆ, ರೈಲ್ವೆಯಲ್ಲಿರುವ 13,000 ಉದ್ಯೋಗಗಳನ್ನು ಭರ್ತಿ ಮಾಡುವುದಕ್ಕೆ ಶೀಘ್ರವೇ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಗೋಯಲ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com