ಏಕಕಾಲಿಕ ಚುನಾವಣೆ ಬೆಂಬಲಿಸಿ ಕಾನೂನು ಆಯೋಗಕ್ಕೆ ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಪತ್ರ

ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬ್ಯಾಟಿಂಗ್ ನಡೆಸಿದ್ದಾರೆ.
ಅಮಿತ್ ಶಾ
ಅಮಿತ್ ಶಾ
Updated on
ನವ ದೆಹಲಿ :ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಪರ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ಬ್ಯಾಟಿಂಗ್ ನಡೆಸಿದ್ದಾರೆ.
 ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ  ವೆಚ್ಚವನ್ನು ಪರಿಶೀಲಿಸುತ್ತದೆ ಮತ್ತು ವರ್ಷದುದ್ದಕ್ಕೂ ರಾಷ್ಟ್ರವು ಚುನಾವಣಾ ಮನಸ್ಥಿತಿಯಲ್ಲಿ ಇಲ್ಲ ಎಂಬುದನ್ನು ಖಾತರಿಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಕಾನೂನು ಆಯೋಗಕ್ಕೆ ಪತ್ರ ಬರೆದಿರುವ ಅಮಿತ್ ಶಾ, ಏಕಕಾಲಿಕ ಚುನಾವಣೆ ಒಂದು ಕಲ್ಪನೆ ಅಲ್ಲ , ಅದು ಒಂದು ಸಿದ್ದಾಂತವಾಗಿ  ಅನುಷ್ಠಾನಕ್ಕೆ ಬರಬೇಕು  ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com