ಪಶ್ಚಿಮ ಬಂಗಾಳ : ಸಾರ್ವಜನಿವಾಗಿ ಪ್ರಾಣಿ ಹತ್ಯೆ ತಡೆಗೆ ಹೈಕೋರ್ಟ್ ನಿಂದ ಸರ್ಕಾರಕ್ಕೆ ನಿರ್ದೇಶನ

ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಾಣಿಗಳ ಹತ್ಯೆ ನಡೆಯಲ್ಲ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಕೇರಳ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಕೊಲ್ಕತ್ತಾ :ಯಾವುದೇ  ಸಾರ್ವಜನಿಕ ಸ್ಥಳದಲ್ಲಿ ಪ್ರಾಣಿಗಳ ಹತ್ಯೆ ನಡೆಯಲ್ಲ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಕೇರಳ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ  ನಿರ್ದೇಶನ ನೀಡಿದೆ.
ಮುಂದಿನ ವರ್ಷದ ಇದ್- ಉಜ್- ಜೊಹಾ ಆಚರಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪ್ರಾಣಿ ಹತ್ಯೆ ನಿಯಂತ್ರಣ ಕಾಯ್ದೆ 1950ರ ನಿಬಂಧನೆಗಳ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ.
ಈ ಬಾರಿ 1950 ರ ಕಾಯ್ದೆಯಲ್ಲಿನ ನಿಬಂಧನೆಗಳನ್ನು ಸರ್ಕಾರ ಜಾರಿಗೆ ತರಲಿದೆ ಎಂಬ ನಿರೀಕ್ಷೆ ಎಲ್ಲರದಾಗಿದೆ ಎಂದು   ನ್ಯಾಯಾಧೀಶ ಎ. ಬ್ಯಾನರ್ಜಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com