ನೆರೆ ಸಂತ್ರಸ್ತರಿಗೆ ವಿದೇಶಗಳು ನೀಡಿರುವ ಆರ್ಥಿಕ ನೆರವನ್ನು ಸ್ವೀಕರಿಸುವುದಕ್ಕೆ ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಿಣರಾಯಿ ವಿಜಯನ್, ಕೇರಳ ನೆರೆ ಸಂತ್ರಸ್ತರಿಗೆ ಯುಎಇ ನೀಡಿರುವ ಆರ್ಥಿಕ ನೆರವು ಪಡೆಯುವುದಕ್ಕೆ ಯಾವುದೇ ಅಡ್ಡಿ ಇಲ್ಲ. ಅಗತ್ಯವಿದ್ದಲ್ಲಿ ಪ್ರಧಾನಿ ಜೊತೆಗೂ ಮಾತುಕತೆ ನಡೆಸುವುದಾಗಿ ವಿಜಯನ್ ತಿಳಿಸಿದ್ದಾರೆ.