ಪ್ರಣಬ್ ಮುಖರ್ಜಿ ಬಳಿಕ ಭಾಗವತ್ ಜತೆ ವೇದಿಕೆ ಹಂಚಿಕೊಂಡ ರತನ್ ಟಾಟಾ, ಚರ್ಚೆಗೆ ಗ್ರಾಸ!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಳಿಕ ಇದೀಗ ಉದ್ಯಮಿ ರತನ್ ಟಾಟಾ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜತೆ ವೇದಿಕೆ ಹಂಚಿಕೊಂಡಿದ್ದು...
ರತನ್ ಟಾಟಾ-ಮೋಹನ್ ಭಾಗವತ್
ರತನ್ ಟಾಟಾ-ಮೋಹನ್ ಭಾಗವತ್
Updated on: 
ಮುಂಬೈ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಳಿಕ ಇದೀಗ ಉದ್ಯಮಿ ರತನ್ ಟಾಟಾ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜತೆ ವೇದಿಕೆ ಹಂಚಿಕೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 
ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಬೆಂಬಲಿತ ನಾನು ಪಾಲ್ಕರ್ ಸ್ಮೃತಿ ಸಮಿತಿಯ 50ನೇ ವಾರ್ಷಿಕೋತ್ಸವದ ಅಂಗವಾಗಿ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ರತನ್ ಟಾಟಾ ಪಾಲ್ಗೊಂಡಿದ್ದರು. 
ಮಾಜಿ ರಾಷ್ಟ್ರಪತಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರು ನಾಗ್ಪುರದ ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಜತೆ ವೇದಿಕೆ ಹಂಚಿಕೊಂಡದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com