ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಸೇನಾ ಪಡೆ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು ಇಬ್ಬರು ಉಗ್ರರು ಸೇನೆಯ ಗುಂಡೇಟಿಗೆ ಬಲಿಯಾಗಿದ್ದಾರೆ.
ಉತ್ತರ ಕಾಶ್ಮೀರದ ಬಂಡಿಪೋರಾದಲ್ಲಿ 2-3 ಉಗ್ರರು ಅಡಗಿರುವ ಸಾಧ್ಯತೆ ಇದ್ದು, ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ಕೃತ್ಯದಲ್ಲಿ ನಾಲ್ವರು ಪೊಲೀಸರು ಪ್ರಾಣ ಕಳೆದುಕೊಂಡಿದ್ದರು.