ಸಾಂದರ್ಭಿಕ ಚಿತ್ರ
ದೇಶ
ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲ, ದೆಹಲಿ ಸರ್ಕಾರಕ್ಕೆ 25 ಕೋಟಿ ರೂ.ದಂಡ ವಿಧಿಸಿದ ಎನ್ ಜಿಟಿ
ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾಗಿರುವ ಎಎಪಿ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠ 25 ಕೋಟಿ ರೂ. ದಂಡ ವಿಧಿಸಿದೆ.
ನವದೆಹಲಿ: ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾಗಿರುವ ಎಎಪಿ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠ 25 ಕೋಟಿ ರೂ. ದಂಡ ವಿಧಿಸಿದೆ.


