ಗುಜರಾತ್ ಗಲಭೆ: ಪ್ರಧಾನಿ ಮೋದಿ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ಗುಜರಾತ್ ಗಲಭೆಗಳಿಗೆ ಸಂಬಂಧಿಸಿದಂತೆ 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ವಿರುದ್ಧದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ವ್ಯಕ್ತಪಡಿಸಿದ್ದು, ಜನವರಿ ಮೂರನೇ ವಾರದಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಝಾಕಿಯಾ ಜಫ್ರಿ , ಸುಪ್ರೀಂಕೋರ್ಟ್
ಝಾಕಿಯಾ ಜಫ್ರಿ , ಸುಪ್ರೀಂಕೋರ್ಟ್
Updated on
ನವದೆಹಲಿ: ಗುಜರಾತ್ ಗಲಭೆಗಳಿಗೆ ಸಂಬಂಧಿಸಿದಂತೆ 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ವಿರುದ್ಧದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ವ್ಯಕ್ತಪಡಿಸಿದ್ದು, ಜನವರಿ ಮೂರನೇ ವಾರದಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಗುಜರಾತ್ ಗಲಭೆಗಳಿಗೆ ಸಂಬಂಧಿಸಿದಂತೆ ನರೇಂದ್ರ ಮೋದಿ ಅವರಿಗೆ   ವಿಶೇಷ ತನಿಖಾ ತಂಡವು  ದೋಷಮುಕ್ತ ಎಂದು ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಝಾಕಿಯಾ ಜಫ್ರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com