ಆದರೆ ಸಂತ್ರಸ್ಥೆ ಹೆಚ್ಚುವರಿ ಹಣ ನೀಡಲು ನಿರಾಕರಿಸಿದ್ದು, ಈ ವೇಳೆ ಯುವತಿ ಮತ್ತು ಆಟೋ ಚಾಲಕನ ನಡುವೆ ವಾಗ್ವಾದ ನಡೆದಿದೆ. ಬಳಿಕ ಆಕ್ರೋಶಿತ ಆಟೋ ಚಾಲಕ ಆಕೆಯನ್ನು ಕತ್ತಲಿನಲ್ಲಿ ನಡುರಸ್ತೆಯಲ್ಲೇ ಬಿಟ್ಟು ಹೋಗಿದ್ದಾನೆ. ಆತ್ತ ಆಟೋ ಚಾಲಕ ತೆರಳುತ್ತಿದ್ದಂತೆಯೇ ಇತ್ತ ನಾಲ್ವರು ದುಷ್ಕರ್ಮಿಗಳು ಅಲ್ಲಿದೆ ಬಂದು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾರೆ. ಬಳಿಕ ಒಬ್ಬರಾದ ಮೇಲೆ ಒಬ್ಬರಂತೆ ಅತ್ಯಾಚಾರವೆಸಗಿದ್ದಾರೆ.