ಇಂದು ತೃಣಮೂಲ ಕಾಂಗ್ರೆಸ್ ಆಯೋಜಿಸಿದ್ದ ಐಡಿಯಾ ಆಫ್ ಬೆಂಗಾಲ್ ಟಾಕ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಅನ್ನು ಸೋಲಿಸು ಪ್ರತಿಪಕ್ಷಗಳ ಮೈತ್ರಿಕೂಟ ರಚನೆಯಾದರೆ, ಅದರನ್ನು ನೇತೃತ್ವವನ್ನು ವಹಿಸಿಕೊಳ್ಳಲು ಬೇಕಾದ ಅಲ್ಲ ಅರ್ಹತೆಗಳನ್ನು ಮಮತಾ ಹೊಂದಿದ್ದಾರೆ ಎಂದರು.