ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಒಪ್ಪಂದ ಆರಂಭದಿಂದಲೂ ಸ್ಪಷ್ಟವಾಗಿಯೇ ಇತ್ತು. ಕಾಂಗ್ರೆಸ್ ಆರೋಪ ಆಧಾರ ರಹಿತ ಹಾಗೂ ರಾಜಕೀಯ ಪ್ರೇರಿತವಾದದ್ದು ಎಂದು ನಾವು ಹೇಳುತ್ತಲೇ ಇದ್ದೇವೆಂದು ಹೇಳಿದ್ದಾರೆ.