ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಸಂಬಂಧ ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸಿ ಸುಪ್ರೀಂ ಕೋರ್ಟ್ ಗೆ ಸಲಿಕೆಯಾಗಿದ್ದ ಅರ್ಕಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದ್ದು ಒಪ್ಪಂದದ ಕುರಿತಂತೆ ತನಿಖೆಗೆ "ನೋ" ಎಂದಿದೆ.