ಜಮ್ಮು ಕಾಶ್ಮೀರ ರಸ್ತೆ ಅಪಘಾತ: 7 ಮಂದಿ ದುರ್ಮರಣ

ಇಬ್ಬರು ಅಪ್ರಾಪ್ತರು ಸೇರಿದಂತೆ 7 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಟನೆ ಜಮ್ಮು ಕಾಶ್ಮೀರದ ರೈಸಿ ಜಿಲ್ಲೆಯಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಜಮ್ಮು: ಇಬ್ಬರು ಅಪ್ರಾಪ್ತರು ಸೇರಿದಂತೆ 7 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಟನೆ ಜಮ್ಮು ಕಾಶ್ಮೀರದ ರೈಸಿ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಕಾರು ಅಧಿಕ ಪ್ರಮಾಣದಲ್ಲಿ ಪ್ರಯಾಣಿಕರನ್ನು ತುಂಬಿಕೊಡು ಹೋಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಸಂಭವಿಸಿದ ಪರಿಣಾಮ ಅಪಘಾತ ಸಂಭವಿಸಿದೆ.
ಕಳೆದ ವಾರ ಬಸ್ ಕಣಿವೆಗೆ ಬಿದ್ದು 13 ಮಂದಿ ಸಾವನ್ನಪ್ಪಿ, 19ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com