ದೇಶ

ಮಲಯಾಳಿ ನಟಿ ಒಡೆತನದ ಬ್ಯೂಟಿ ಪಾರ್ಲರ್ ಮೇಲೆ ಗ್ಯಾಂಗ್‌ಸ್ಟರ್ಸ್‌‌ ಗುಂಡಿನ ದಾಳಿ!

ಮಲಯಾಳಿ ನಟಿ ಲೀನಾ ಮಾರಿಯಾ ಪೌಲ್ ಒಡೆತನದ ಬ್ಯೂಟಿ ಪಾರ್ಲರ್ ಮೇಲೆ ಗ್ಯಾಂಗ್‌ಸ್ಟರ್ಸ್‌‌ ಗುಂಡಿನ ದಾಳಿ ನಡೆಸಿದ್ದಾರೆ...

ಮಲಯಾಳಿ ನಟಿ ಒಡೆತನದ ಬ್ಯೂಟಿ ಪಾರ್ಲರ್ ಮೇಲೆ ಗ್ಯಾಂಗ್‌ಸ್ಟರ್ಸ್‌‌ ಗುಂಡಿನ ದಾಳಿ!
ಲೀನಾ ಮಾರಿಯಾ ಪೌಲ್
Published On :
ಕೊಚ್ಚಿ: ಮಲಯಾಳಿ ನಟಿ ಲೀನಾ ಮಾರಿಯಾ ಪೌಲ್ ಒಡೆತನದ ಬ್ಯೂಟಿ ಪಾರ್ಲರ್ ಮೇಲೆ ಗ್ಯಾಂಗ್‌ಸ್ಟರ್ಸ್‌‌ ಗುಂಡಿನ ದಾಳಿ ನಡೆಸಿದ್ದಾರೆ. 
ಭೂಗತ ದೊರೆ ರವಿ ಪೂಜಾರಿ ಸಹಚರರು ಈ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಅಗಂತುಕರು ದೂರವಾಣಿ ಕರೆ ಮಾಡಿ 25 ಕೋಟಿ ರುಪಾಯಿಗೆ ಇಟ್ಟಿದ್ದರು ಎಂದು ಲೀನಾ ಪೊಲೀಸರಿಗೆ ತಿಳಿಸಿದ್ದಾರೆ. 
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ ಈ ಗುಂಡಿನ ದಾಳಿಯಿಂದಾಗಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. 
ಹೂಡಿಕೆದಾರರಿಗೆ ವಂಚಿಸಿದ್ದ ಪ್ರಕರಣ ಸಂಬಂಧ ಲೀನಾರನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.