ಶೇ.99 ರಷ್ಟು ಪದಾರ್ಥಗಳನ್ನು ಶೇ.18 ಜಿಎಸ್ಟಿ ವ್ಯಾಪ್ತಿಗೆ ತರುವುದು ನಮ್ಮ ಗುರಿ: ಪ್ರಧಾನಿ ಮೋದಿ
ಶೇ, 99 ರಷ್ಟು ಪದಾರ್ಥಗಳನ್ನು ಶೇ. 18 ಜಿಎಸ್ ಟಿ ವ್ಯಾಪ್ತಿಗೆ ತರುವುದು ಸರ್ಕಾರದ ಗುರಿಯಾಗಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಬ್ಯಾಂಕುಗಳಿಗೆ ಸಾಲ ಮರುಪಾವತಿಸದೆ ವಿದೇಶದಲ್ಲಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮುಂಬೈ: ಶೇ, 99 ರಷ್ಟು ಪದಾರ್ಥಗಳನ್ನು ಶೇ. 18 ಜಿಎಸ್ ಟಿ ವ್ಯಾಪ್ತಿಗೆ ತರುವುದು ಸರ್ಕಾರದ ಗುರಿಯಾಗಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಬ್ಯಾಂಕುಗಳಿಗೆ ಸಾಲ ಮರುಪಾವತಿಸದೆ ವಿದೇಶದಲ್ಲಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜಿಎಸ್ ಟಿ ತೆರಿಗೆ ಜಾರಿ ಮುನ್ನ 55 ಲಕ್ಷ ಉದ್ಯಮಗಳುನೋಂದಾಯಿತಗೊಂಡಿದ್ದವು. ಆದರೆ. ಈಗ ಅವುಗಳ ಸಂಖ್ಯೆ 65 ಲಕ್ಷ ಆಗಿದೆ. ಶೇ, 99 ರಷ್ಟು ಪದಾರ್ಥಗಳನ್ನು ಶೇ. 18 ಜಿಎಸ್ ಟಿ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿರುವುದಾಗಿ ತಿಳಿಸಿದರು.