ಇದೇ ವೇಳೆ ಮಾತನಾಡಿದ ಅವರು, ಭಾರತವು ಒಂದು ಪ್ರಮುಖ ಆರ್ಥಿಕ ಜಾಗತಿಕ ಶಕ್ತಿಯಾಗಲು ಉದ್ದೇಶಿಸಲಾಗಿತೆಂದು ಮಾಜಿ ಪ್ರಧಾನಿಗಳು ಪ್ರತಿಪಾದಿಸಿದರು. ಇನ್ನು ಚೇನ್‌ಜಿಂಗ್ ಇಂಡಿಯಾ ಪುಸ್ತಕದಲ್ಲಿ ನಾನು ಪ್ರತಿ ಬಾರಿ ಮಾಧ್ಯಮಗಳ ಮುಂದೆ ಮಾತನಾಡಿದ್ದೇನೆ. ಅಲ್ಲದೆ ವಿದೇಶಿ ಪ್ರವಾಸಗಳನ್ನು ಮುಗಿಸಿ ಬಂದ ನಂತರವೂ ನಾನು ಹಲವು ಸುದ್ದಿಗೋಷ್ಠಿಗಳನ್ನು ನಡೆಸಿದ್ದು ಈ ಪುಸ್ತಕದಲ್ಲಿ ಅವುಗಳನ್ನು ನಮೂದಿಸಲಾಗಿದೆ ಎಂದರು.