ಅಸ್ಸಾಂನಿಂದ ಅರುಣಾಚಲ ಪ್ರದೇಶದ ನೆಹರ್ ಲಗೂನ್ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದು, ಮೋದಿ ವಿರುದ್ಧ ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಬೋಗಿಬೀಲ್ ಸೇತುವೆ ಉದ್ಘಾಟನೆ ಕುರಿತು ಮಾತನಾಡಿರುವ ಮಾಜಿ ಪ್ರಧಾನಿ ದೇವೇಗೌಡ "ನಾನು ಅಡಿಗಲ್ಲು ಹಾಕಿದ್ದ ಸೇತುವೆ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ" ಎಂದು ಮೋದಿ ನಡೆ ಬಗ್ಗೆ ಸಿಟ್ಟಾಗಿದ್ದಾರೆ.