ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈ ಪೈಕಿ ಓರ್ವ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ, ಉಳಿದ ಕ್ರಿಮಿನಲ್ ಗಳಿಗಾಗಿ ಶೋಧಕಾರ್ಯ ನಡೆದಿದೆ ಎಂದು ಪೊಲೀಸ್ ಅಧಿಕಾರಿ ಯಾದವೇಂದ್ರ ಯಾದವ್ ತಿಳಿಸಿದ್ದಾರೆ. ದೌರ್ಜನ್ಯಕ್ಕೊಳಗಾದ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.