ರೋಹನ್ ಮಧುಪಟ್ನಾ ಸಾಯಿ ಶಿಕ್ಷಾ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿದ್ದು ಗೆಳೆಯರೊಡಎ ಜಲಪಾತ ವೀಕ್ಷಣೆಗೆ ತೆರಳಿದ್ದಾನೆ. ಈ ವೇಳೆ ಎಲ್ಲರೊಡನೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಅಕಸ್ಮಾತ್ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಎಲ್ಲಾ ಗೆಳೆಯರ ಸಮ್ಮುಖದಲ್ಲೇ ಆತ ನೀರುಪಾಲಾಗಿದ್ದು ಇದನ್ನು ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.