ಹೈದರಾಬಾದ್: 2018ರ ಕೇಂದ್ರ ಬಜೆಟ್ ನಲ್ಲಿ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೇಲೆ ಅಸಮಾಧಾನಗೊಂಡಿದ್ದ ತೆಲುಗು ದೇಶ ಪಕ್ಷ(ಟಿಡಿಪಿ) ತುರ್ತು ಸಭೆ ನಡೆಸಿದ್ದು ಸಭೆಯಲ್ಲಿ ಸದ್ಯದ ಮಟ್ಟಿಗೆ ಎನ್‌ಡಿಎ ಮೈತ್ರಿಕೂಟದಲ್ಲೇ ಮುಂದುವರಿಯಲು ತೀರ್ಮಾನಿಸಿದೆ.