ಸದ್ಯ ಪಿಯುಸಿಯಲ್ಲಿ ಶೇ.50ರಷ್ಟು ಅಂಕ ಪಡೆದ ಯಾವುದೇ ವಿದ್ಯಾರ್ಥಿ ಭಾರತೀಯ ವೈದ್ಯಕೀಯ ಮಂಡಳಿಯಿಂದ ಅರ್ಹತಾ ಪ್ರಮಾಣಪತ್ರ ಪಡೆದು ವಿದೇಶದಲ್ಲಿ ವೈದ್ಯಕೀಯ ವ್ಯಾಸಂಗ ಮಾಡಬಹುದಾಗಿದೆ. ಪ್ರತಿ ವರ್ಷ ಭಾರತದಿಂದ 6 ರಿಂದ 7 ಸಾವಿರ ವಿದ್ಯಾರ್ಥಿಗಳು ಚೀನಾ, ರಷ್ಯಾ ಸೇರಿದಂತೆ ಹಲವು ದೇಶಗಳಲ್ಲಿ ವೈದ್ಯಕೀಯ ಕೋರ್ಸ್ ಮಾಡಲು ತೆರಳುತ್ತಿದ್ದಾರೆ.