ಇದೇ ವೇಳೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಆಗ್ರಾ ಪಟ್ಟಣದಲ್ಲಿ ಪೈಪ್ಲೈನ್ ಅಳವಡಿಸುವುದಕ್ಕಾಗಿ ಸುಮಾರು 234 ಮರಗಳನ್ನು ಕತ್ತರಿಸಲು ನ್ಯಾಯಾಲಯಕ್ಕೆ ಪ್ರತ್ಯೇಕ ಅರ್ಜಿ ಸಲ್ಲಿಸಿತ್ತು. ಆದರೆ ನ್ಯಾಯಾಲಯವು ಟ್ರೆಪೆಜಿಯಮ್ ವಲಯದಲ್ಲಿ ನೀವು ಎಷ್ಟು ಸಸಿಗಳನ್ನು ನೆಟ್ಟಿದ್ದೀರಎಂದು ಪ್ರಶ್ನಿಸಿದ್ದು ಈ ನಾಲ್ಕು ವಾರಗಳ ನಂತರ ವಿಚಾರಣೆ ನಡೆಸಲಾಗುವುದು ಎಂದಿದೆ