ಇನ್ನು ಕಾಂಗ್ರೆ ಸ್‌ನಿಂದ ಆಂಧ್ರದ ಚಿರಂಜೀವಿ, ರೇಣುಕಾ ಚೌಧರಿ, ರಾಜೀವ್ ಶುಕ್ಲಾ, ಉತ್ತರ ಪ್ರದೇಶದಲ್ಲಿ ಎಸ್ಪಿಯ ನರೇಶ್ ಅಗರ್ವಾಲ್, ಜಯಾ ಬಚ್ಚನ್, ಬಿಎಸ್‌ಪಿಯ ಮಾಯಾವತಿ ಅವಧಿಯೂ ಅಂತ್ಯಗೊಳ್ಳಲಿದೆ. ನಾಮ ನಿರ್ದೇಶಿತ ಸದಸ್ಯರಾದ ಕ್ರಿಕೆಟಿಗ ತೆಂಡೂಲ್ಕರ್, ನಟಿ ರೇಖಾ, ಆರ್ಥಿಕ ತಜ್ಞ ಅನು ಆಗ ಅವರ ಅವಧಿಯೂ ಎ. 26ರಂದು ಅಂತ್ಯವಾಗಲಿದೆ.