ಇಂದು ತ್ರಿವಳಿ ತಲಾಖ್ ನಿಷೇಧಿಸುವ ‘ಮುಸ್ಲಿಂ ಮಹಿಳೆಯರ (ವೈವಾಹಿಕ ಹಕ್ಕುಗಳ ಸಂರಕ್ಷಣೆ) ಮಸೂದೆ– 2017’ರಾಜ್ಯಸಭೆಯಲ್ಲಿ ಮಂಡನೆಯಾಗಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಖ್ವಿ, ಇತ್ತೀಚಿನ ದಿನಗಳಲ್ಲಿ ಎನ್ ಡಿಎ ಸರ್ಕಾರ ಹಲವು ಸುಧಾರಣೆಗಳನ್ನು ತರುತ್ತಿದೆ. ಅದರಲ್ಲಿ ತ್ರಿವಳಿ ತಲಾಖ್ ಸಹ ಒಂದು ಎಂದರು.