ದೇಶ

1984 ಸಿಖ್ ವಿರೋಧಿ ದಂಗೆ: 186 ಪ್ರಕರಣಗಳ ಮರುತನಿಖೆಗೆ ಸುಪ್ರೀಂ ಆದೇಶ

1984 ಸಿಖ್ ವಿರೋಧಿ ದಂಗೆ: 186 ಪ್ರಕರಣಗಳ ಮರುತನಿಖೆಗೆ ಸುಪ್ರೀಂ ಆದೇಶ
ಸಿಖ್ ವಿರೋಧಿ ದಂಗೆ
Published On :
ನವದೆಹಲಿ: 1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ಘಟನೆಗೆ ಸಂಬಂಧಿಸಿದಂತೆ 186 ಪ್ರಕರಣಗಳ ಮರು ತನಿಖೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. 
ಈ 186 ಪ್ರಕರಣಗಳನ್ನು ವಿಶೇಷ ತನಿಖಾ ತಂಡ (ಎಸ್ಐಟಿ)ದಿಂದ ತನಿಖೆ ನಡೆಸಲಾಗಿತ್ತು. 186 ಪ್ರಕರಣಗಳ ತನಿಖೆಗಾಗಿ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವುದಾಗಿ ಕೋರ್ಟ್ ಹೇಳಿದ್ದು, ಸಮಿತಿಯಲ್ಲಿರಬೇಕಾಗಿರುವವರ ಹೆಸರನ್ನು ಸೂಚಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ. 
ಸಮಿತಿಯಲ್ಲಿ ಓರ್ವ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಓರ್ವ ಕರ್ತವ್ಯದಲ್ಲಿರುವ ಅಧಿಕಾರಿ ಇರಲಿದ್ದಾರೆ ಎಂದು ಕೋರ್ಟ್ ಹೇಳಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.