ಪ್ಯಾಲೆಸ್ತೇನ್, ಯುಎಇ, ಒಮನ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಫೆ.9 ರಿಂದ 12 ರ ವರೆಗೆ ಪ್ಯಾಲೆಸ್ತೇನ್, ಯುಎಇ, ಒಮನ್ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಫೆ.9 ರಿಂದ 12 ರ ವರೆಗೆ ಪ್ಯಾಲೆಸ್ತೇನ್, ಯುಎಇ, ಒಮನ್ ಪ್ರವಾಸ ಕೈಗೊಳ್ಳಲಿದ್ದಾರೆ. 
ಇದು ಪ್ರಧಾನಿ ನರೇಂದ್ರ ಮೋದಿ ಅವರದ್ದು ಐತಿಹಾಸಿಕ ಭೇಟಿಯಾಗಿರಲಿದ್ದು, ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾಲೆಸ್ತೇನ್ ಗೆ ಭೇಟಿ ನೀಡಲಿದ್ದಾರೆ. ಅಷ್ಟೇ ಅಲ್ಲದೇ 2015 ರ ಆಗಸ್ಟ್ ನಂತರ 2 ನೇ ಬಾರಿಗೆ ಅರಬ್ ರಾಷ್ಟ್ರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. 
ಭಾರತಕ್ಕೆ ಇತ್ತೀಚೆಗಷ್ಟೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ಭೇಟಿ ನೀಡಿದ್ದರು, ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪ್ಯಾಲೆಸ್ತೇನ್ ಗೆ ಭೇಟಿ ನೀಡಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com