ಚತ್ತೀಸ್ ಗಢ: ಮಾವೋವಾದಿ ನಾಯಕನ ಹತ್ಯೆ

ಚತ್ತೀಸ್ ಗಢದಲ್ಲಿ ಮಾವೋವಾದಿ ನಾಯಕನನ್ನು ಹತ್ಯೆ ಮಾಡಲಾಗಿದೆ.
ಮಾವೋವಾದಿ ನಾಯಕ
ಮಾವೋವಾದಿ ನಾಯಕ
Updated on
ರಾಯ್ ಪುರ: ಚತ್ತೀಸ್ ಗಢದಲ್ಲಿ ಮಾವೋವಾದಿ ನಾಯಕನನ್ನು ಹತ್ಯೆ ಮಾಡಲಾಗಿದೆ. 
ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿ ನಾಯಕನನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದು, ಹತನಾದ ಮಾವೋವಾದಿಯನ್ನು ಜಗ್ಗು ಎಂದು ಗುರುತಿಸಲಾಗಿದೆ. 
ಮಾವೋವಾದಿಗಳು ಪೊಲೀಸ್ ಗಸ್ತುವಾಹನದ ಮೇಲೆ ಗುಂಡಿನ ದಾಳಿ ನಡೆಸಲು ಮುಂದಾದಾಗ ಗುಂಡಿನ ಚಕಮಕಿ ನಡೆದಿದೆ. ಘಟನಾ ಸ್ಥಳದಲ್ಲಿ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮಾವೋವಾದಿ ಸಾಹಿತ್ಯವನ್ನು ವಶಪಡಿಸಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com