ತೇಜ್ ಪ್ರತಾಪ್ ಯಾದವ್ ಅಧಿಕೃತ ಫೇಸ್ಬುಕ್ ಖಾತೆಯಿಂದಲೇ ಪೋಸ್ಟ್ ಆಗಿದ್ದ ಬರಹವನ್ನು ಡಿಲೀಟ್ ಮಾಡಲಾಗಿದ್ದು, ಈ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ನಿತೀಶ್ ಕುಮಾರ್ ಹಾಗೂ ಬಿಜೆಪಿಯವರು ನಮ್ಮನ್ನು ಒಡೆಯಲು ಮತ್ತೆ ಯತ್ನಿಸಿದ್ದಾರೆ. ನನ್ನ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಿ, ರಾಜಕೀಯ ತೊರೆಯುತ್ತೇನೆಂದು ಪೋಸ್ಟ್ ಮಾಡಿ, ನಂತರ ಡಿಲೀಟ್ ಮಾಡಲಾಗಿತ್ತು.