ಶಶಿತರೂರ್ ಗೆ ಸಮನ್ಸ್ ಜಾರಿ ಮಾಡಿದ್ದ ದೆಹಲಿ ಕೋರ್ಟ್, ಹಾಜರಾಗಲು ಜುಲೈ. 7 ವರೆಗೆ ಅವಕಾಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಶಿ ತರೂರ್ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಸುನಂದಾ ಪುಷ್ಕರ್ ಅನುಮಾನಾಸ್ಪದ ಪ್ರಕರಣದಲ್ಲಿ ತಾವು ನಿರ್ದೋಷಿ ಎಂದು ಹೇಳಿದ್ದಾರೆ. ಆದರೆ ದೆಹಲಿ ಕೋರ್ಟ್ ಮಾತ್ರ ಶಶಿ ತರೂರ್ ವಿರುದ್ಧದ ವಿಚಾರಣೆಯನ್ನು ಮುಂದುವರೆಸಲು ಸಾಕಷ್ಟು ಪುರಾವೆಗಳಿವೆ ಎಂದು ಹೇಳಿದೆ.